News
ಬೆಂಗಳೂರು: ಈ ಹಿಂದೆ ತಮಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದ್ದರ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬೇಸರ ಹೊರಹಾಕಿದ ಬೆನ್ನಲ್ಲೇ ಅವರು ರಾಜ್ಯ ರಾಜಕಾರಣಕ್ಕೆ “ರಿ-ಎಂಟ್ರಿ’ ಕೊಡುವ ಬಗ್ಗೆ ಚರ್ಚೆ ಶುರುವಾಗಿದೆ. ಖರ್ಗೆ ರಾಜ್ಯ ರಾಜಕಾರಣಕ ...
ಬೆಂಗಳೂರು: ಮನೆ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಪ್ರಕರಣ ಸಂಬಂಧ ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಕುರಿತು ಆದೇಶ ಪ್ರಕಟಿಸಲಿದ್ದು, ಮಾಜಿ ಸಂಸದನಿಗೆ ಜೈಲೋ ಅಥವಾ ಬೇ ...
ಬೆಂಗಳೂರು: ಮತ್ತೆ ವಲಯವಾರು ಮಾದರಿಗೆ ಮರಳಿದ ದುಲೀಪ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ವೇಳಾಪಟ್ಟಿ ಅಂತಿಮಗೊಂಡಿದೆ. ಎಲ್ಲ ಪಂದ್ಯಗಳು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ ಗ್ರೌಂಡ್ಸ್ನಲ್ಲಿ ಆ. 28ರಿಂದ 31ರ ತನಕ ನಡೆಯಲಿವೆ. ಟೂರ್ನಿಯಲ್ಲ ...
ಬೆಂಗಳೂರು: ರಾಜ್ಯದಲ್ಲಿ ಜುಲೈ 29 ರಿಂದ ಆ.12ರ ವರೆಗೆ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹ ...
ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ರಸಗೊಬ್ಬರ ಕೊರತೆಯ ಬಿಸಿ ರೈತರನ್ನು ತಟ್ಟಿದೆ. ಕಳೆದೆರಡು ವಾರಗಳಿಂದ ರೈತರು ರಸಗೊಬ್ಬರ ಅದರಲ್ಲೂ ಯೂರಿಯಾದ ಸಮರ್ಪಕ ಪೂರೈಕೆಗಾಗಿ ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೂ ಸರ ...
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಗರಪಂಚಮಿಯನ್ನು ಮಂಗಳವಾರ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಾಗ ಕ್ಷೇತ್ರಗಳು, ದೇವಾಲಯಗಳ ನಾಗಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗತಂಬಿಲ, ಸೀಯಾಳಾಭಿಷೇಕ, ಪಂಚಾಮೃತ ಅಭಿಷೇಕ ಇತ್ಯಾ ...
ಮಂಗಳೂರು: ದೇಶದ ವಿವಿಧೆಡೆಯ ಉದ್ಯಮಿಗಳಿಗೆ ನೂರಾರು ಕೋ.ರೂ. ವಂಚನೆ ಮಾಡಿರುವ ಪ್ರಕರಣದಲ್ಲಿ ಬಂಧಿತನಾದ ಆರೋಪಿ ರೋಶನ್ ಸಲ್ಡಾನ್ಹಾ ವಿರುದ್ಧದ ಎರಡು ಪ್ರಕರಣಗಳಲ್ಲಿ ಪೊಲೀಸ್ ವಿಚಾರಣೆ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಾಂತರ ತಡೆಯಾಜ್ಞೆ ನೀಡಿದೆ.
ಸಿದ್ದಾಪುರ: ನ್ಯಾಯಾಲಯಕ್ಕೆ ಹಾಜರಾಗದೇ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅಮಾಸೆಬೈಲು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಶೋಕ ಕುಮಾರ್ ತಂಡ ಪತ್ತೆ ಮಾಡಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಶಂಕರನಾರಾಯಣ ಪೊಲೀಸ್ ಠಾ ...
ಹುಬ್ಬಳ್ಳಿ: ರಸಗೊಬ್ಬರ ಸಮಸ್ಯೆ ದಿನದಿಂದ ದಿನಕ್ಕೆ ಬಿಗಡಾಯಿಸುತ್ತಿದ್ದು, ಅನ್ನದಾತರು ಅಕ್ಷರಶಃ ಪರದಾಡುವ ದುಃಸ್ಥಿತಿ ನಿರ್ಮಾಣವಾಗಿದೆ. ಕೊಪ್ಪಳದಲ್ಲಿ 800ಕ್ಕೂ ಹೆಚ್ಚು ರೈತರು ರಾತ್ರಿಯಿಡೀ ಕೃಷಿ ಪತ್ತಿನ ಸಹಕಾರಿ ಸಂಘದ ಎದುರು ಜಾಗರಣೆ ಮಾಡಿದ್ ...
ಹೊಸದಿಲ್ಲಿ: ಉಗ್ರವಾದದ ವಿರುದ್ಧ ಪಾಕಿಸ್ಥಾನ ಕ್ರಮ ಕೈಗೊಳ್ಳಲು ಸಿದ್ಧವಿಲ್ಲದಿದ್ದರೆ ಭಾರತ ಆ ಕೆಲಸ ಮಾಡಲಿದೆ ಎಂದು ರಕ್ಷಣ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದಾರೆ. ಆಪರೇಷನ್ ಸಿಂದೂರ ಬಗ್ಗೆ ರಾಜ್ಯಸಭೆಯಲ್ಲಿ ನಡೆದ ವಿಶೇಷ ಚರ್ಚೆ ಯಲ ...
ಹೊಸದಿಲ್ಲಿ: ಪಾಕಿಸ್ಥಾನದ ವಿರುದ್ಧ ಸರಿಯಾದ ಕ್ರಮವನ್ನು ಕೈಗೊಳ್ಳಲು ಕೇಂದ್ರ ಸರಕಾರಕ್ಕೆ ರಾಜಕೀಯ ಇಚ್ಛಾಶಕ್ತಿ ಇರಲಿಲ್ಲ. ಹೀಗಾಗಿ ಸೇನೆಯ ಕೈಕಟ್ಟಿ ಹಾಕಿ ಬಳಿಕ ಯುದ್ಧಕ್ಕೆ ಕಳುಹಿಸಿತು. ಹೀಗಾಗಿ ಯುದ್ಧ ವಿಮಾನವನ್ನು ಕಳೆದು ಕೊಂಡೆವು ಎಂದು ರಾ ...
ಹುಬ್ಬಳ್ಳಿ/ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತಗ್ಗಿದ್ದರೂ ನೆರೆಯ ಮಹಾರಾಷ್ಟ್ರದಿಂದ ಹರಿದು ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದ ಕೃಷ್ಣಾ, ವೇದಗಂಗಾ, ದೂದಂಗಾ ನದಿಗಳು ಅಪಾಯದ ಮಟ್ಟ ಮೀರಿದ್ದು, ನೆರೆ ಭೀತಿ ಆವರಿಸಿದೆ. ವರದಾ ನದಿಗೆ ಬಿದ ...
Some results have been hidden because they may be inaccessible to you
Show inaccessible results